ತುಮಕೂರು : ದ್ವಿತೀಯ ಪಿ.ಯು.ಸಿ ಪರೀಕ್ಷಾ ಕೇಂದ್ರಗಳಿಗೆ ಡಿ.ಸಿ ಹಾಗೂ ಪಿ.ಯು ಉಪನಿರ್ದೇಶಕರು ಭೇಟಿ – ಪರಿಶೀಲನೆ

ಪರೀಕ್ಷಾ ಕೊಠಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಕೊಠಡಿಯಲ್ಲಿ ಬೆಳಕಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು.