ತುಮಕೂರು : ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ – ಡಾ.ಗುರುರಾಜಕರ್ಜಗಿ

ಓದಿನಿಂದ ಕೇವಲ ಜ್ಞಾನ ಮಾತ್ರವಲ್ಲ, ಗ್ರಹಿಕೆ, ಆಲೋಚನಾಶಕ್ತಿ ವೃದ್ಧಿಯಾಗುತ್ತದೆ. ಜೀವನ ಪರಿವರ್ತನೆಗೂ ಓದು ಕಾರಣವಾಗುತ್ತದೆ. ಗಾಂಧೀಜಿ, ಅಂಬೇಡ್ಕರ್, ಅಬ್ದುಲ್ ಕಲಾಂ ಅಂತಹ ಅನೇಕರು ಪುಸ್ತಕಪ್ರೀತಿ ಬೆಳೆಸಿಕೊಂಡಿದ್ದರು.