ತುಮಕೂರು : ಬಸವ ಜಯಂತಿ ಅಂಗವಾಗಿ ತುಮಕೂರು ನಗರ ವೀರಶೈವ ಸಮಾಜದ ವತಿಯಿಂದ ಸಿದ್ಧಗಂಗಾ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು.

ಬೆಳ್ಳಾವಿ ಕಾರದೇಶ್ವರ ಮಠದ ಶ್ರೀ ಕಾರದ ವೀರಬಸವ ಸ್ವಾಮಿಗಳು, ಸಮಾಜದ ಅಧ್ಯಕ್ಷರಾದ ಕೋರಿಮಂಜುನಾಥ್, ಟಿ.ಬಿ.ಹರೀಶ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಡಾ.ಎಸ್.ಪರಮೇಶ್, ಶಶಿಧರ್, ನಟರಾಜು,ನಿಶ್ಚಲ್,ವೀರಶೈವ ಸಹಕಾರ ಬ್ಯಾಂಕಿನ ಅಧ್ಯಕ್ಷ ಕೆ.ಜೆ.ರುದ್ರಪ್ಪ, ಉಪಾಧ್ಯಕ್ಷ ಹೆಬ್ಬಾಕಮಲ್ಲಿಕಾರ್ಜುನಯ್ಯ, ಟಿ.ಸಿ.ಓಹಿಲೇಶ್ವರ್, ಬಾವಿಕಟ್ಟೆ ಮಂಜುನಾಥ್,ಮಹೇಶ್, ಹಣ್ಣಿನ ದಾನಿಗಳಾದ ಜೆಬಿಟಿ, ಸಮಾಜದ ನಿರ್ದೇಶಕರುಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಕೆ ಬಿ ಚಂದ್ರಚೂಡ್
