ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆಯಲ್ಲಿ ಡಾ.ಎಂ.ಆರ್.ಹುಲಿನಾಯ್ಕರ್ ಅವರ ಆತ್ಮಕಥೆ Reminiscences and Reflections ಕೃತಿ ಬಿಡುಗಡೆ ಸಮಾರಂಭ ನಡೆಯಿತು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ಶಿಕ್ಷಣದ ಮಹತ್ವ ಹಾಗೂ ಹುಲಿನಾಯ್ಕರ್ ಅವರ ಸೇವಾ ಮನೋಭಾವವನ್ನು ಪ್ರಶಂಸಿಸಿದರು.
Copy and paste this URL into your WordPress site to embed
Copy and paste this code into your site to embed