ತುಮಕೂರು:2025-26 ನೇ ಸಾಲಿನ ತುಮಕೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ದೈಹಿಕ ಶಿಕ್ಷಣ ವಿಭಾಗ ತುಮಕೂರು ವಿಶ್ವವಿದ್ಯಾನಿಲಯ ತುಮಕೂರು ಇವರು ಆಯೋಜಿಸಲಾಗಿದ್ದು ಈ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು ತುಮಕೂರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ.
ಈ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ|| ಟಿ.ಬಿ.ನಿಜಲಿಂಗಪ್ಪ,ದೈಹಿಕ ನಿರ್ದೇಶಕ ಉದಯ್ ಕುಮಾರ್ ಸೇರಿದಂತೆ ಎಲ್ಲಾ ಭೋದಕ ಮತ್ತು ಬೋಧಕೇತರ ಸಿಬ್ಬಂದಿಯವರು,ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ಅಭಿನಂದಿಸಿದರುಬಿ.
– ಕೆ.ಬಿ.ಚಂದ್ರಚೂಡ
