ತುಮಕೂರು : ಅಧ್ಯಕ್ಷ ಸ್ಥಾನ ಅಧಿಕಾರವಲ್ಲ, ಪಕ್ಷ ಸಂಘಟಿಸುವ ಜವಾಬ್ದಾರಿ – ಹೆಚ್.ನಿಂಗಪ್ಪ

ತಾವು ಈ ಹಿಂದೆ ಜಿಲ್ಲಾಧ್ಯಕ್ಷರಾಗಿದ್ದಾಗ ಜಿಲ್ಲೆಯಲ್ಲಿ ಜೆಡಿಎಸ್ ಉತ್ತುಂಗ ಸ್ಥಿತಿಯಲ್ಲಿತ್ತು. ಆದರೆ ಈಗಿನ ಸಾಮಾಜಿಕ, ರಾಜಕೀಯ ಪರಿಸ್ಥಿತಿಯೇ ಬೇರೆ, ಅದಕ್ಕೆ ಹೊಂದಿಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.