ತುಮಕೂರು:ತುಮಕೂರು ವೀರಶೈವ ಸಹಕಾರ ಬ್ಯಾಂಕ್ ವತಿಯಿಂದ 2024-25 ನೇ ಸಾಲಿನಲ್ಲಿ ಬ್ಯಾಂಕ್ ಗಳಿಸಿದ ಲಾಭದಲ್ಲಿನ ಶೇ2% ಹಣವನ್ನು ಸಹಕಾರ ಶಿಕ್ಷಣ ನಿಧಿಗೆ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕ್ ಗಳ ಮಹಾಮಂಡಳದ ಸಿ.ಇ.ಒ.ಮಹಾಂತೇಶ್ ರವರಿಗೆ ಚೆಕ್ ನ್ನು ನೀಡಲಾಯಿತು.
ಇದನ್ನು ಓದಿ: ತುಮಕೂರು: ಬೀದಿಬದಿ ವ್ಯಾಪಾರಿಗಳ ಅಭಿವೃದ್ಧಿ ನಿಗಮ ಸ್ಥಾಪನೆಗೆ ಎಸ್.ಪಿ.ಚಿದಾನಂದ್ ಒತ್ತಾಯ
ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಕೆ.ಜೆ.ರುದ್ರಪ್ಪ,ಉಪಾಧ್ಯಕ್ಷರಾದ ಕೆ.ಮಲ್ಲಿಕಾರ್ಜುನಯ್ಯ(ಹೆಬ್ಬಾಕ) ಮತ್ತು ನಿರ್ದೇಶಕರುಗಳು,ಸಿ.ಇ.ಒ ಹಾಗೂ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ
