ಬೆಂಗಳೂರು: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ದೇಶಾದ್ಯಂತ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET) ಡಿಸೆಂಬರ್ 2025 ಕುರಿತಂತೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ.
ಈ ಪರೀಕ್ಷೆಯನ್ನು ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ನೇಮಕ ಹಾಗೂ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಪಡೆಯಲು ಉತ್ತೀರ್ಣರಾಗುವುದು ಅತ್ಯಗತ್ಯವಾಗಿದೆ.
ಇದನ್ನು ಓದಿ: ದೇಶದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ದೀಪಿಕಾ ಪಡುಕೋಣೆ ಆಯ್ಕೆ
ಅರ್ಜಿಯ ಕೊನೆಯ ದಿನಾಂಕ: 07 ನವೆಂಬರ್ 2025
ಪರೀಕ್ಷೆಯು ವಿವಿಧ ವಿಷಯಗಳ ಮಟ್ಟದ ಜ್ಞಾನ ಮತ್ತು ಸಂಶೋಧನಾ ಸಾಮರ್ಥ್ಯ ಪರಿಶೀಲಿಸಲು ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು UGC ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
