
ಇಯರ್ ಪೋನ್ ಮತ್ತು ಹೆಡ್ ಪೋನ್ ಗಳನ್ನು ಬಳಸುವವರಿಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.- ವಯರ್ ಲೆಸ್ ಅಥವಾ ರೆಗ್ಯುಲರ್ ಇಯರ್ ಪೋನ್ ಪ್ರತಿದಿನ ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಬಳಸಬಾರದು ಎಂದು ಸೂಚಿಸಿದೆ
– 50 ಡೆಸಿಬಲ್ಗಳಿಗೆ ಹಾಗೂ ದಿನಕ್ಕೆ 2 ಗಂಟೆ ಮೀರದಂತೆ ಈ ಸಾಧನಗಳನ್ನು ಬಳಸಬೇಕು. ಬಳಸುವಾಗ ಆಗಾಗ ವಿರಾಮ ತೆಗೆದುಕೊಳ್ಳಬೇಕು.
ಮಕ್ಕಳು ನಿರಂತರವಾಗಿ ಮೊಬೈಲ್/ಟೀವಿ ನೋಡುವುದ ರಿಂದ ಮೆದುಳಿನ ಬೆಳವಣಿಗೆ ಕುಂಠಿತವಾಗುತ್ತದೆ’ ಎಂದು ಆರೋಗ್ಯ ಸಚಿವಾಲಯ ಹೇಳಿದೆ