ಪಾವಗಡದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ

ಕೇಂದ್ರ ರೈಲ್ವೇ ಸಚಿವ ವಿ.ಸೋಮಣ್ಣ ಪಾವಗಡದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಹಾಗೂ ಸ್ವಾಮಿ ವಿವೇಕಾನಂದ ಗ್ರಾಮಾಂತರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆಸ್ಪತ್ರೆಯ ಉಚಿತ ವೈದ್ಯಕೀಯ ಸೇವೆ ಮತ್ತು ಸಾಮಾಜಿಕ ಯೋಜನೆಗಳನ್ನು ಪ್ರಶಂಸಿಸಿದರು.