ಮಕ್ಕಳ ಸುಪ್ತಪ್ರತಿಭೆ ಅನಾವರಣ…ಹನ್ಯಾಳಿನಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ರಂಗಗೀತೆಗಳು ರಂಗದೃಶ್ಯ ಕಾರ್ಯಕ್ರಮ.!

ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀಮತಿ ತಾರಾ ಎ ಮಂಜು, ಮಕ್ಕಳ ಮನೆ ಸಂಸ್ಥಾಪಕರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರಶಂಸೆ ವ್ಯಕ್ತಪಡಿಸಿದರು.