ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್‌ಗಳಿಗೆ ಅಮೆರಿಕ ನೌಕಾಪಡೆ ಕಾವಲು: ಟ್ರಂಪ್ ಘೋಷಣೆ

ತಮ್ಮ ಸಾಮಾಜಿಕ ಜಾಲತಾಣ ಟ್ರುತ್ ಸೋಶಿಯಲ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಟ್ಯಾಂಕರ್‌ಗಳಿಗೆ “ಸಾಧ್ಯವಾದಷ್ಟು ಬೇಗ” ನೌಕಾಪಡೆ ಕಾವಲು ನೀಡಲು ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.