ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ. ಜಗದೀಪ್ ಧನ್‌ಕರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಆಯೋಗ ಪ್ರಕ್ರಿಯೆ ಆರಂಭಿಸಿದೆ. ಮತದಾನ ಏಕ ವರ್ಗಾವಣೆ ಮತ ವ್ಯವಸ್ಥೆಯಲ್ಲಿ ರಹಸ್ಯವಾಗಿ ನಡೆಯಲಿದೆ. ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ.
Copy and paste this URL into your WordPress site to embed
Copy and paste this code into your site to embed