ಹಾಸನದಲ್ಲಿ ‘ಪರಿಸರಕ್ಕಾಗಿ ನಡಿಗೆ’ – 350ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಜಾಗೃತಿ

ಹಾಸನದಲ್ಲಿ ‘ಪರಿಸರಕ್ಕಾಗಿ ನಡಿಗೆ’ ಕಾರ್ಯಕ್ರಮವನ್ನು ರೋಟರಿ ಕ್ಲಬ್‌ಗಳ ಸಹಯೋಗದಲ್ಲಿ ಆಯೋಜಿಸಲಾಯಿತು. ಸುಮಾರು 350ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಮೂರು ಕಿಮೀ ನಡಿಗೆಯ ಮೂಲಕ ಪರಿಸರ ಜಾಗೃತಿ ಮೂಡಿಸಿದರು.