ಹೃದಯ ಆರೋಗ್ಯಕ್ಕೆ ದಿನಕ್ಕೆ 45 ನಿಮಿಷ ವಾಕಿಂಗ್ ಸಾಕು: ಡಾ. ಸಿ.ಎನ್. ಮಂಜುನಾಥ್ ಸಲಹೆ

ಟಿ.ನರಸೀಪುರದಲ್ಲಿ ಸಂಜೀವಿನಿ ಯೋಜನಾಧಿಕಾರಿ ರೂಪಶ್ರೀ ಅವರು ಜನಸಂಖ್ಯೆ ಹೆಚ್ಚಳದಿಂದ ಸಮಾಜದಲ್ಲಿ ಬಡತನ, ಅಸಮಾನತೆ ಮತ್ತು ಅಹಿತಕರ ಘಟನೆಗಳು ಹೆಚ್ಚುತ್ತಿವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.