Watch Video: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯ ಕಚೇರಿಯಲ್ಲಿ ಅಂಬೇಡ್ಕರ್‌ ಅವಮಾನ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಕಾಲಿನ ಬಳಿ ಇಟ್ಟ ಕುರಿತು ಕುಲಪತಿಗೆ ವಿರೋಧದ ಸುಳಿವು. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋ ಜನತೆಯಲ್ಲಿ ಆಕ್ರೋಶ ಹುಟ್ಟುಹಾಕಿದೆ.