ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ಮುಂದೆ ‘ಬೆಂಗಳೂರು ಉತ್ತರ ಜಿಲ್ಲೆ’? ಹೆಸರು ಬದಲಾವಣೆ ಕುರಿತು ನಾಳೆ ಸಂಪುಟ ತೀರ್ಮಾನ ಸಾಧ್ಯತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ‘ಬೆಂಗಳೂರು ಉತ್ತರ ಜಿಲ್ಲೆ’ ಎಂಬ ಹೊಸ ಹೆಸರು ನೀಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ತೀರ್ಮಾನ ಸಾಧ್ಯತೆ ಇದೆ.