ಹಾಸನ ಜಿಲ್ಲೆಯಲ್ಲಿ ಪತ್ರಕರ್ತರ ಸಂಘದ ನೂತನ ಸಭಾಂಗಣ ಕಾಮಗಾರಿಗೆ ಚಾಲನೆ

ಭಾನುವಾರದಂದು ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹೆಚ್.ಬಿ. ಮದನ್ ಗೌಡ ಹಾಗೂ ಜಿಲ್ಲಾಧ್ಯಕ್ಷ ಕೆ.ಹೆಚ್. ವೇಣುಕುಮಾ‌ರ್ ಗುದ್ದಲಿಪೂಜೆ ಮಾಡುವುದರ ಮೂಲಕ ಚಾಲನೆ ನೀಡಿದರು.